SHIVAMOGGA NEWS TODAY
ಪೈಂಟಿಂಗ್ ಕೆಲಸದಾತನ ಮೇಲೆ ಕೊಲೆ ಯತ್ನ ಸೇರಿ 5 ಕ್ಕೂ ಹೆಚ್ಚು ಪ್ರಕರಣ, ಕೊನೆಗೂ ಪೊಲೀಸರ ಬಲೆಗೆ!
ಶಿವಮೊಗ್ಗ: ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಮಂಜುನಾಥ ಅಲಿಯಾಸ್ ನೇಪಾಳಿ ಮಂಜ (41) ಎಂಬಾತನನ್ನು ದೊಡ್ಡಪೇಟೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ... ಕ್ಲಿಕ್ ಮಾಡಿ