ಗಾಂಧಿ ಬಜಾರ್‌ನಲ್ಲಿ ತಲೆಸುತ್ತು ಬಂದು ಕೂತವನನ್ನ ಮನೆಯಲ್ಲಿ ಕೂಡಿಹಾಕಿ ಹಲ್ಲೆ! ಮಾರಿ ಜಾತ್ರೆ ವೇಳೆ ಕೈ ಕೈ ಮಿಲಾಯಿಸಿದ್ದಕ್ಕೆ ಸುಮುಟೋ ಕೇಸ್!
shivamogga Mar 16, 2024 ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಲಿಮಿಟ್ಸ್‌ನಲ್ಲಿ ಯುವಕನೊಬ್ಬನನ್ನ ಮನೆಯೊಳಗೆ ಕೂಡಿ ಹಾಕಿ ಹಲ್ಲೆ ಮಾಡಿದ ಬಗ್ಗೆ ದೂರು ದಾಖಲಾಗಿದ್ದು ಎಫ್‌ಐಆರ್ ದರ್ಜ್ ಆಗಿದೆ. ಐಪಿಸಿ ಸೆಕ್ಷನ್ : IPC 1860 (U/s-341,323,324,504,506,34) ಅಡಿಯಲ್ಲಿ ಕೇಸ್ ದಾಖಲಾಗಿದೆ. ಹದಿನಾಲ್ಕನೇ ತಾರೀಖು ರಾತ್ರಿ ಹನ್ನೊಂದು ಗಂಟೆಗೆ ಗಾಂಧಿ ಬಜಾರ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕರೊಬ್ಬರಿಗೆ ತಲೆಸುತ್ತು ಬಂದಿದೆ. ಹೀಗಾಗಿ ಅಲ್ಲಿಯೇ ಅಂಗಡಿಯೊಂದರ ಮೆಟ್ಟಿಲ ಮೇಲೆ ಕುಳಿತಿದ್ದಾರೆ. ಈ ವೇಳೆ ಪ್ರಕರಣದ ಆರೋಪಿ … Read more