ಬೆಂಗಳೂರಿಗೆ ಹೋಗಬೇಕಿಲ್ಲ! ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಲಭ್ಯವಿದೆ ಅತ್ಯಾಧುನಿಕ ಲೇಸರ್ ಶಸ್ತ್ರಚಿಕಿತ್ಸೆ

Sahyadri Narayana

ಶಿವಮೊಗ್ಗ | ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮೂತ್ರಶಾಸ್ತ್ರ (Urology) ವಿಭಾಗದಲ್ಲಿ ಅಪೂರ್ವ ಸಾಧನೆ ಮಾಡಿದೆ. ಪ್ರಾಸ್ಟೇಟ್ ಸಮಸ್ಯೆಯಿಂದ ಬಳಲುತ್ತಿದ್ದ ಬರೋಬ್ಬರಿ 1,000 ರೋಗಿಗಳಿಗೆ ಅತ್ಯಾಧುನಿಕ ‘TURP’ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಆಸ್ಪತ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಹಿರಿಯ ಮೂತ್ರಶಾಸ್ತ್ರ ತಜ್ಞರಾದ ಡಾ. ಪ್ರಭುಲಿಂಗ ವೈ. ಕೊಣ್ಣೂರ ಮತ್ತು ಡಾ. ಅವಿನಾಶ್ ಯು.ಕೆ. ಅವರ ನೇತೃತ್ವದ ತಂಡವು ಈ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ನಡೆಸಿದೆ. ಈ ಹಿಂದೆ ಸಾಂಪ್ರದಾಯಿಕ ‘ಎಲೆಕ್ಟ್ರೋಕಾಟರಿ’ ಪದ್ಧತಿ ಬಳಸುತ್ತಿದ್ದ ಆಸ್ಪತ್ರೆ, … Read more