ರೈತರಿಗಾಗಿ ಆಕಾಶವಾಣಿ ಭದ್ರಾವತಿಯಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 20 2025 : ಭದ್ರಾವತಿ ತಾಲ್ಲೂಕುನಲ್ಲಿ ಇರವು ಆಕಾಶವಾಣಿ ಭದ್ರಾವತಿ ಕೇಂದ್ರವು ಇದೇ ಸೆಪ್ಟೆಂಬರ್ 23 ರ ಮಂಗಳವಾರ ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ‘ ಎಂಬ ನೇರ ಫೋನ್-ಇನ್ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಪ್ರಕಟಣೆ ನೀಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಅರುಣ್ಕುಮಾರ್ ಕೆ.ಎಲ್. ಅವರು ಈ ಫೋನ್ … Read more