ಕಾರು-ಬಸ್ ಮುಖಾಮುಖಿ ಡಿಕ್ಕಿ, ವೃದ್ಧನಿಗೆ ಗಂಭೀರ ಗಾಯ
ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ವೀರಗಾರನ ಬೈರನಕೊಪ್ಪದಲ್ಲಿ ಬಳಿ ಬಸ್ ಮತ್ತು ಸ್ಯಾಂಟ್ರೋ ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ವೃದ್ಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಅಡಿಕೆ ಮಾರುಕಟ್ಟೆಯಲ್ಲಿ ಸ್ವಲ್ವ ಆಚೀಚೆಯಾದ ರೇಟು! ಶಿವಮೊಗ್ಗ,ದಾವಣಗೆರೆ, ಉತ್ತರಕನ್ನಡ, ದಕ್ಷಿಣ ಕನ್ನಡ ಎಷ್ಟಿದೆ ಗೊತ್ತಾ ಅಡಿಕೆ ದರ ಶಿವಮೊಗ್ಗದಿಂದ ಆಯನೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್‌ಗೆ ಎದುರಿನಿಂದ ಬರುತ್ತಿದ್ದ ಸ್ಯಾಂಟ್ರೋ ಕಾರುಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಲಾಯಿಸುತ್ತಿದ್ದ … Read more