ಶಿವಮೊಗ್ಗ ಬರ ಪೀಡಿತ ಜಿಲ್ಲೆಯೆಂದು ಘೋಷಿಸುವ ಬಗ್ಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ !

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS   ಶಿವಮೊಗ್ಗ ಜಿಲ್ಲೆಯನ್ನು ಸಂಪೂರ್ಣ ಬರಗಾಲಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕಿದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನೂ ಬರಗಾಲ ಪೀಡಿತ ಪ್ರದೇಶಗಳನ್ನು ಘೋಷಿಸಿಲ್ಲ. ಈ ಸಂಬಂಧ ಕೆಲವೊಂದು ತಿದ್ದುಪಡಿಗಳನ್ನ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆಗಳ ಬಳಿಕ ಕೇಂದ್ರ ಮತ್ತು ರಾಜ್ಯದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದರು.  ಶಿವಮೊಗ್ಗದಲ್ಲಿಂದು ಗೃಹಲಕ್ಷ್ಮಿ ಯೋಜನೆ … Read more