ಜಿಲ್ಲೆಯಲ್ಲಿ ಗಾಂಜಾ ವ್ಯಸನಿಗಳ ವಿರುದ್ಧ ಪೊಲೀಸ್ ಬೇಟೆ, 2 ತಿಂಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ…
ಶಿವಮೊಗ್ಗ: ಜಿಲ್ಲೆಯಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕಳೆದ ಎರಡು ತಿಂಗಳಿಂದ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಾಚರಣೆಯು ಯಶಸ್ವಿಯಾಗಿದ್ದು, ನೂರಾರು ಜನರನ್ನು ಬಂಧಿಸಲಾಗಿದೆ. ನವೆಂಬರ್ ಮತ್ತು ಡಿಸೆಂಬರ್ ಮಾಹೆಯಲ್ಲಿ ನಡೆದ ಈ ಬಿಗಿ ಕಾರ್ಯಾಚರಣೆಯ ಮೂಲಕ ಗಾಂಜಾ ಮಾರಾಟಗಾರರು ಹಾಗೂ ಸೇವನೆ ಮಾಡುತ್ತಿದ್ದವರ ವಿರುದ್ಧ ಜಿಲ್ಲಾ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗಕ್ಕೆ ಹೊಸ ವರ್ಷ ಸಿಗಲಿದೆ ಬಂಪರ್, ಬಂಗಾರ ಪುಣ್ಯಸ್ಮರಣೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್ನಲ್ಲಿ ನವೆಂಬರ್ ತಿಂಗಳಿನಲ್ಲಿ ಪೊಲೀಸರು … Read more