BIG NEWS : ಟ್ರಾಫಿಕ್​ ಫೈನ್​ಗೆ ಮತ್ತೆ 15 ದಿನ 50 ಪರ್ಸೆಂಟ್ ಡಿಸ್ಕೌಂಟ್​! ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಮತ್ತೆ ಅವಕಾಶ

MALENADUTODAY.COM  |SHIVAMOGGA| #KANNADANEWSWEB ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಶೇ.50 ರಿಯಾಯಿತಿಯನ್ನು ನೀಡಿ ಸರ್ಕಾರ ಮತ್ತೆ ಆದೇಶ ಹೊರಡಿಸಿದೆ. ಕಳೆದ  ಫೆಬ್ರವರಿ ಹನ್ನೊಂದನೇ ತಾರೀಖಿನೊಳಗೆ ದಾಖಲಾಗಿರುವ ಪ್ರಕರಣಗಳಿಗೆ ಇದು ಅನ್ವಯವಾಗಲಿದ್ದು, ಇದೇ  ಮಾರ್ಚ್​​ 18ರವರೆಗೆ ಅರ್ಧ ದರ ಪಾವತಿಗೆ ಸರ್ಕಾರ ಆದೇಶಿಸಿದೆ. ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಈ ನಿಗದಿತ ಅವಧಿಯಲ್ಲಿ ಶೇ.50ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.  READ | ಫೋಟೋ ಕ್ಲಿಕ್ಕಿಸುವಾಗ ಇರಲಿ ಎಚ್ಚರ! ಬದುಕಿಗೆ ಕಂಟಕವಾಗಬಲ್ಲದು ಒಂದೇ ಒಂದು ಇಮೇಜ್​! ಸೈಬರ್​ … Read more