ಶಿವಮೊಗ್ಗ: ಹಕ್ಕುಪತ್ರ ಮತ್ತು ಇ-ಸ್ವತ್ತುಗಳಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ 15 ದಿನ ಗಡುವು…
ಶಿವಮೊಗ್ಗ : ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ : ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ ನೀಡುವ ಮೂಲಕ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್ ಆಫ್! ಸಿಗದ ಮಾಹಿತಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸುವಂತೆ ಡಿಯುಡಿಸಿ ಅಧಿಕಾರಿಗಳಿಗೆ … Read more