ಬಿಜೆಪಿ ಮುಖಂಡ ಸಿ.ಟಿ.ರವಿ ಆಪ್ತನ ಮೇಲೆ ಮುಸುಕುದಾರಿಗಳಿಂದ ಹಲ್ಲೆ!
SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS CHIKKAMAGALURU | ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದಿದೆ. ಘಟನೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿಯನ್ನು ಬಿಜೆಪಿ ಮುಖಂಡ ಸಿ .ಟಿ ರವಿಯವರ ಆಪ್ತ ಎಂದು ಗುರುತಿಸಲಾಗಿದೆ ಸಿ. ಟಿ. ರವಿ ಆಪ್ತನ ಮೇಲೆ ಹಲ್ಲೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ಹಲ್ಲೆಯಾಗಿದ್ದು, ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕು ನಾಗರಹಳ್ಳಿ … Read more