ಕೊಟ್ಟ 300 ರೂಪಾಯಿ ವಾಪಸ್ ಕೇಳಿದ್ದಕ್ಕೆ ಹೊಡೆದು ಮನೆಗೆ ಬಿಟ್ಟು ಹೋದ ಗೆಳೆಯರು! ಹುಟ್ಟುಹಬ್ಬದ ದಿನ ಕೋಮಾಕ್ಕೆ ಯುವಕ!
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ದೊಡ್ಡಪೇಟೆ ಪೊಲೀಶ್ ಠಾಣೆಯ ವ್ಯಾಪ್ತಿಯಲ್ಲಿ ಸಾಲ ವಾಪಸ್ ಕೇಳಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಪರಿಣಾಮ ಹಲ್ಲೆಗೊಳಗಾದ ವ್ಯಕ್ತಿ ಕೋಮಾಕ್ಕೆ ತೆರಳಿದ್ದಾರೆ. ಘಟನೆಯಲ್ಲಿ ಆರೋಪಿಗಳು ಯುವಕನ ಮೇಲೆ ಹಲ್ಲೆ ಮಾಡಿದ್ದಷ್ಟೆ ಅಲ್ಲದೆ, ಆತನನ್ನು ಮನೆಗೆ ಕರೆತಂದು ನಾಟಕವಾಗಿದ್ದಾರೆ ಎಂದು ಆರೋಪಿಸಲಾಗಿದೆ. ಸ್ನೇಹಿತರಿಂದ ತೆಗೆದುಕೊಂಡಿದ್ದ ಕೇವಲ 300 ರೂಪಾಯಿ ಸಾಲವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ, ಹುಟ್ಟುಹಬ್ಬದ ದಿನವೇ ಯುವಕನ ಮೇಲೆ ಆತನ ಇಬ್ಬರು ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ್ದಾರೆ … Read more