ಎತ್ತಿನ ಗಾಡಿಯನ್ನ ಓಡಿಸ್ತಾ ಮೆರವಣಿಗೆಯಲ್ಲಿ ಸಾಗಿದ ಶಾಸಕ ಎಸ್.ಎನ್ ಚನ್ನಬಸಪ್ಪ | ಶಿವಮೊಗ್ಗ ದಸರಾ!
KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ – ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ಶಿವಮೊಗ್ಗದಸರಾ ಯಶಸ್ವಿಯಾಗಿ ಮುಂದುವರಿಯುತ್ತಿದ್ದು, ಇಂದು ರೈತ ದಸರಾ ಅಂಗವಾಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸ್ಟೆನ್ಸ್ ಮೈದಾನದಲ್ಲಿ ರೈತ ಜಾಥಾಕ್ಕೆ ರೈತ ದಸರಾ ಸಮಿತಿ ಅಧ್ಯಕ್ಷ ಮೆಹಬ್ ಶರೀಫ್ ಚಾಲನೆ ನೀಡಿದ್ರು ರೈತ ಮುಖಂಡರು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. ಶೃಂಗಾರಗೊಂಡ ಟ್ರ್ಯಾಕ್ಟರ್, ಎತ್ತಿನಗಾಡಿಗಳು ಮರವಣಿಗೆಯ ಕೇಂದ್ರಬಿಂದುವಾಗಿದ್ದು, ಆಕರ್ಷಣೀಯವಾಗಿತ್ತು. ಎತ್ತಿನಗಾಡಿಗಳಲ್ಲಿ ರೈತ ನಾಯಕರಾದ ಹೆಚ್ ಆರ್ ಬಸವರಾಜಪ್ಪ, … Read more