ವಿದ್ಯಾರ್ಥಿನಿಯರಿಗೆ ಬ್ಯಾಡ್ ಟಚ್ | ಓರ್ವ ಶಿಕ್ಷಕನ ಜೊತೆ ಮುಖ್ಯ ಶಿಕ್ಷಕನೂ ಸಸ್ಪೆಂಡ್ !
KARNATAKA | Dec 9, 2023 | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಹಾಗೂ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಆರೋಪ ಹಿನ್ನೆಲೆಯಲ್ಲಿ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆ ಅಮಾನತ್ತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ. ಈ ಸಂಬಂಧ ಹಲವು ದಿನಗಳಿಂದ ವಿಚಾರಣೆ ನಡೆಯುತ್ತಿತ್ತು. ಕಳೆದ ಆಗಸ್ಟ್ ತಿಂಗಳ ಹೊತ್ತಿಗೆ ಕೇಳಿ ಬಂದ ದೂರಿಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಶಾಲೆಯಲ್ಲಿ ಕಳೆದ ಆಗಸ್ಟ್ ತಿಂಗಳಿ ನಿಂದಲೂ ಶಿಕ್ಷಕರೊಬ್ಬರು … Read more