ಸೂಳೆಬೈಲ್‌ನ ಮನೆಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ
ಶಿವಮೊಗ್ಗ: ನಗರದ ಸೂಳೆಬೈಲ್‌ನ ಈದ್ಗಾ ನಗರದ 5ನೇ ಅಡ್ಡರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಯಾಯಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಿವಮೊಗ್ಗ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ರೇಡ್ನಲ್ಲಿ ಸಿಕ್ಕಿದ್ದು ಲಕ್ಷ ಲಕ್ಷ ಅಲ್ಲ! ಕೋಟಿ…! ಕೋಟಿ! ಸೂಳೆಬೈಲ್ ಈದ್ಗಾ ನಗರದ ನಿವಾಸಿ ಅಮ್ರೀನ್ ತಾಜ್ ಎಂಬುವವರ ಮನೆಯಲ್ಲಿ ಮಂಗಳವಾರ ಸಂಜೆ ದಟ್ಟ ಹೊಗೆ ಕಾಣಿಸಿಕೊಂಡಿತು. ಕೆಲವೇ ಕ್ಷಣಗಳಲ್ಲಿ ಹೊಗೆಯು … Read more