ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ ಬ್ಯಾನ್! ಕಾರಣವೇನು? ಎಲ್ಲಿವರೆಗೆ? ವಿವರ ಇಲ್ಲಿದೆ
KARNATAKA NEWS/ ONLINE / Malenadu today/ Sep 16, 2023 SHIVAMOGGA NEWS ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಂದೋಬಸ್ತ್ ಸಂಬಂಧ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ಪೂರಕವೆಂಬಂತೆ ಶಿವಮೊಗ್ಗ ಜಿಲ್ಲಾಡಳಿತ ಈ ಅವಧಿಯಲ್ಲಿ ಬೈಕ್ ರ್ಯಾಲಿಯನ್ನು ನಿಷೇಧಿಸಿದೆ. ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನೆಲೆ ಜಿಲ್ಲಾದ್ಯಂತ ಕಾನೂನು ಸುವ್ಯವಸ್ಥೆ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ.17ರಿಂದ ಅಕ್ಟೋಬರ್ 1ರವರೆಗೆ ಜಿಲ್ಲಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು … Read more