ಹಿಂದೂ ಮಹಾಸಭಾ ಗಣಪತಿ ಮತ್ತು ಓಂ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆಯ ದಿನಾಂಕ ತೀರ್ಮಾನ! ಮೂರು ದಿನ!
KARNATAKA NEWS/ ONLINE / Malenadu today/ Sep 16, 2023 SHIVAMOGGA NEWS ಶಿವಮೊಗ್ಗದಲ್ಲಿ ಈ ಸಲ ಗಣೇಶೋತ್ಸವದ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆ ಒಂದೇ ದಿನ ಬರುತ್ತದೆ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರ ತಾರ್ಕಿಕ ಅಂತ್ಯಕಂಡಿದ್ದು, ಮುಸ್ಲಿಮರು ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಅಕ್ಟೋಬರ್ 1 ಭಾನುವಾರ ನಡೆಸಲು ತೀರ್ಮಾನಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಶಿವಮೊಗ್ಗ ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ನಿರಂತರ ಶಾಂತಿ ಸಭೆಗಳನ್ನು ನಡೆಸಿಕೊಂಡು … Read more