ಶಿವಮೊಗ್ಗದಲ್ಲಿ ಚುನಾವಣಾ ಆಯೋಗದ ತಂಡದಿಂದ ಮತಗಟ್ಟೆ ಪರಿಶೀಲನೆ : ಕಾರಣವೇನು
Election commision ಶಿವಮೊಗ್ಗದಲ್ಲಿ ಚುನಾವಣಾ ಆಯೋಗದ ತಂಡದಿಂದ ಮತಗಟ್ಟೆ ಪರಿಶೀಲನೆ : ಕಾರಣವೇನು ಶಿವಮೊಗ್ಗ : ಮುಂಬರುವ ಚುನಾವಣೆಗೆ ಸಿದ್ಧತೆಗಳ ಭಾಗವಾಗಿ, ಭಾರತ ಚುನಾವಣಾ ಆಯೋಗದ ಅಧಿಕಾರಿಗಳ ತಂಡವು ಸೆಪ್ಟೆಂಬರ್ 1ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಮತಗಟ್ಟೆಗಳ ಪರಿಶೀಲನೆ ನಡೆಸಿತು. Election commision ಜಿಲ್ಲಾ ಭೇಟಿಯ ಸಂದರ್ಭದಲ್ಲಿ, ತಂಡವು ಮಹಾನಗರಪಾಲಿಕೆ ಕಚೇರಿಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಒ) ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿತು. ಈ ಸಂದರ್ಭದಲ್ಲಿ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳ ಮೂಲ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ … Read more