BREAKING NEWS/ ಒಂದೇ ದಿನ ಶಿವಮೊಗ್ಗದಲ್ಲಿ ಭರ್ಜರಿ ಭೇಟೆ/ ಒಂದುವರೆ ಕೋಟಿ ಕ್ಯಾಶ್/ ನಾಲ್ಕುವರೆ ಕೋಟಿ ಸೀರೆ ಜಪ್ತಿ! ಲೀಟರ್ ಗಟ್ಲೇ ಲಿಕ್ಕರ್, ಕ್ವಿಂಟಾಲ್ಗಟ್ಲೇ ಅಕ್ಕಿ ಸಿಕ್ಕಿದ್ದೇಗೆ? ಡಿಟೇಲ್ಸ್ ಇಲ್ಲಿದೆ ನೋಡಿ
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಒಂದೇ ದಿನ ಬರೋಬ್ಬರಿ ಆರು ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ವಿವಿಧ ವಸ್ತುಗಳನ್ನು ಸೀಜ್ ಮಾಡಿದ್ದಾರೆ. ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ನಾಲ್ಕುವರೆ ಕೋಟಿ ಮೌಲ್ಯದ ಸೀರೆ ವಶ ದಿನಾಂಕಃ 31-03-2023 ರಂದು ಅಂದರೆ ನಿನ್ನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿ ಇಟ್ಟಿದ್ದ ಅಂದಾಜು ಮೌಲ್ಯ ರೂ 4,50,00,000/- ಗಳ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೆಆರ್ ಪುರಂ ರಸ್ತೆಯಲ್ಲಿರುವ ಗೋಡೌನ್ನಲ್ಲಿ ಇಷ್ಟೊಂದು ಪ್ರಮಾಣದ ಸೀರೆಗಳನ್ನು … Read more