karnataka assembly election 2023 | ತೀರ್ಥಹಳ್ಳಿಯಲ್ಲಿ ಯಾರಿಗೆ ಸಿಗಲಿದೆ ಗೆಲುವಿನ ಹಾರ! ಏನು ಹೇಳುತ್ತೆ ಸಮೀಕ್ಷೆ? ನಿರ್ಣಾಯಕ ಯಾರು?
ಶಿವಮೊಗ್ಗ ಜಿಲ್ಲೆಯಲ್ಲಿ ಈ ಸರ್ತಿ, ಪ್ರತಿ ವಿಧಾನಸಭಾ ಕ್ಷೇತ್ರಗಳು ಕುತೂಹಲ ಮೂಡಿಸುತ್ತಿದೆ. ಮುಖ್ಯವಾಗಿ ಅಭ್ಯರ್ಥಿಗಳ ಆಯ್ಕೆಯ ವಿಚಾರವೇ ಸಾಕಷ್ಟು ಗೊಂದಲಗಳನ್ನು ಮೂಡಿಸುತ್ತಿದೆ. ಎಲ್ಲಾ ಪಕ್ಷಗಳಲ್ಲಿಯು ಈ ಸಮಸ್ಯೆಯು ತಲೆದೋರುತ್ತಿರುವುದು, ಸ್ಥಳೀಯ ಕಾರ್ಯಕರ್ತರಿಗೆ ಇದು ಗೊಂದಲ ಮೂಡಿಸುತ್ತಿದೆ. ಇನ್ನೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವಿಚಾರವನ್ನ ಗಮನಿಸುವುದಾದರೆ, ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಸಹ ನಿಕ್ಕಿಯಾಗಿಲ್ಲ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡರು ಒಗ್ಗಟ್ಟಾಗಿ ಓಡಾಡುತ್ತಿದ್ಧಾರೆ. ಆದರೆ, ಇವರೇ ಅಭ್ಯರ್ಥಿಯೆಂದು ಘೋಷಣೆಯಾದರೆ, … Read more