ಕೂದಲೆಳೆ ಅಂತರ ಅಂದರೆ ಎಷ್ಟು ತೋರಿಸಿದ ಕರಡಿ ಕಾಡಾನೆ! ಜೀವ ಉಳಿಸಿಕೊಂಡು ಕಾರಡಿ ಅಡಗಿದ ಕಾರ್ಮಿಕ! ವಿಡಿಯೋ ಸ್ಟೋರಿ
Shivamogga Mar 4, 2024 ಹಾಸನ ಜಿಲ್ಲೆಯಲ್ಲ್ಲೊಬ್ಬ ಕಾರ್ಮಿಕ ಕಾಡಾನೆಯಿಂದ ಜಸ್ಟ್ ಬಚಾವ್ ಆದ ಘಟನೆಯೊಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಲವೇ ಸೆಕೆಂಡ್ಗಳ ಅಂತರದಲ್ಲಿ ತನ್ನ ಜೀವ ಉಳಿಸಿಕೊಂಡ ಬಡ ಕಾರ್ಮಿಕ ಕಾರೊಂದರ ಅಡಿಯಲ್ಲಿ ಹೋಗಿ ಅಡಗಿ ಕುಳಿತು ಜೀವ ಉಳಿಸಿಕೊಂಡಿದ್ದಾನೆ. ಇದಕ್ಕೂ ಮೊದಲು ಒಬ್ಬಾತ ಕಾಡಾನೆಯನ್ನ ನೋಡುತ್ತಲೇ ದಿಕ್ಕಾಪಾಲಾಗಿ ಓಡಿದ್ದಾನೆ. ಆ ಬಳಿಕ ಬಂದು ಇನ್ನೊಬ್ಬ ಕಾರ್ಮಿಕನನ್ನ ಉಳಿಸಲು ಹುಡುಕಾಡಿದ್ದಾನೆ. ಬಳಿಕ ಇಬ್ಬರು ಮನೆಯ ಬೀಗ ತೆಗೆದು ಅದರೊಳಗೆ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಇದಿಷ್ಟು … Read more