ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿ ಇದೊಂದು ಹೊಸ ದಾಖಲೆ, ಏನದು
ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ 2026ನೇ ಸಾಲಿನ ಆಕರ್ಷಕ ಕ್ಯಾಲೆಂಡರ್ಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ತಿಳಿಸಿದರು. ಕಿಚ್ಚನ ಗೂಡಿನಲ್ಲಿ ಮಾರ್ಕ್ ಅಬ್ಬರ! ಸುದೀಪ್ರಿಗೆ ಓಲ್ಡ್ ಮಂಕ್ನ ಅಭಿಷೇಕ ! ಹೇಗಿತ್ತು ಶಿವಮೊಗ್ಗ ಸೆಲೆಬ್ರೇಷನ್ ನೋಡಿ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಂಘದ ಇತಿಹಾಸದಲ್ಲಿಯೇ ಇದೊಂದು ದಾಖಲೆಯ ಯೋಜನೆಯಾಗಿದೆ. ಈ … Read more