ಸಿಹಿಸುದ್ದಿ: ಫೆಬ್ರವರಿ 20ರಿಂದ ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ

KEA Recruitment 2025 job news shivamogga Direct Interview for Health Jobs in Shivamogga

Shikaripura Mega Job Fair : ಶಿಕಾರಿಪುರ: ಇಲ್ಲಿನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಮೂಡಬಿದರೆ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಹುಟ್ಟುಹಬ್ಬದ ಅಂಗವಾಗಿ ಫೆ.20 ಹಾಗೂ 21ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.  ಅಡಿಕೆ ಬೆಳೆಗಾರರ ಗಮನಕ್ಕೆ ! ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ! ಉಳಿದೆಡೆ ಎಷ್ಟಿದೆ ಓದಿ ಕುಮದ್ವತಿ ವಸತಿ ಶಾಲೆಯಲ್ಲಿ ಮಾತನಾಡಿದ ಅವರು, ಈ ದಿಸೆಯಲ್ಲಿ ತಾಲೂಕಿನ … Read more

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

KARNATAKA NEWS/ ONLINE / Malenadu today/ Oct 12, 2023 SHIVAMOGGA NEWS   ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು … Read more