ಶಿವಮೊಗ್ಗಕ್ಕೆ ಬರಲಿದ್ದಾರೆ ಇಂಧನ ಸಚಿವ ಕೆ.ಜೆ. ಜಾರ್ಜ್! ಏನು ವಿಶೇಷ! ಪ್ರವಾಸದ ವಿವರ ಇಲ್ಲಿದೆ
Shivamogga | Feb 1, 2024 | ಶಿವಮೊಗ್ಗಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಆಗಮಿಸುತ್ತಿದ್ದಾರೆ. ಇದೇ ಫೆಬ್ರವರಿ ಆರರಂದು ಅವರು ಆಗಮಿಸುತ್ತಿದ್ದಾರೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಿಂದ ಶಿವಮೊಗ್ಗ ವಿಮಾನ ನಿಲ್ದಾಣ ಕ್ಕೆ ಬರಲಿರುವ ಅವರು ಫೆಬ್ರವರಿ ಮೂರರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂಧನ ಇಲಾಖೆ ಸಚಿವರಾದ ಕೆ.ಜೆ. ಜಾರ್ಜ್‍ರವರು ಫೆ. 03 ರಂದು ಬೆಳಿಗ್ಗೆ 11.05 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು. ಬೆಳಿಗ್ಗೆ 11.20 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡುವರು. ಆನಂತರ … Read more