ಶಾಲೆಗೆ ಸರಿಯಾಗಿ ಹೋಗುತ್ತಿಲ್ಲ ಎಂದು ವಿದ್ಯಾರ್ಥಿ ಬಗ್ಗೆ 112 ಪೊಲೀಸ್​ಗೆ ದೂರು! ಆಮೇಲೆ ಏನಾಯ್ತು ಗೊತ್ತಾ?

SHIVAMOGGA |  Jan 11, 2024  | 112 ಇಆರ್​ವಿ  ಸಿಸ್ಟಮ್ ಅಳವಡಿಸಿದ ಬಳಿಕ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತುವ ಕೆಲಸ ಸಾಮಾನ್ಯರಿಗೆ ತುಸು ಕಡಿಮೆಯಾಗಿದೆ. ಆದಾಗ್ಯು ಸಣ್ಣ ಸಮಸ್ಯೆಗೂ ಪೊಲೀಸರನ್ನ ಆಶ್ರಯಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೆಲವೊಂದು ಪ್ರಕರಣಗಳು ವಿಶೇಷವಾಗಿ ಕಾಣ ಸಿಗುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ತಮ್ಮ ಮಗ ಅಪಘಾತ ಮಾಡಿಕೊಂಡು ಬಂದಿದ್ದಾನೆ ಎಂದು ತಂದೆಯೊಬ್ಬರು ಪೊಲೀಸರಿಗೆ ದೂರು ಕೊಟ್ಟ ಪ್ರಸಂಗ ನಡೆದಿತ್ತು.  ಇದರ ಬೆನ್ನಲ್ಲೆ ಶಿವಮೊಗ್ಗದಲ್ಲಿ ಇನ್ನೊಂದು ಪ್ರಕರಣ ನಡೆದಿದೆ. ವಿದ್ಯಾರ್ಥಿಯೊಬ್ಬ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು