SHIVAMOGGA NEWS TODAY
ಆನಂದಪುರ: ತೋಟಕ್ಕೆ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ರೈತ ಸಾವು
ಆನಂದಪುರ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗ್ರಾಮವೊಂದರಲ್ಲಿ ಹಾವಿನ ಕಡಿತಕ್ಕೆ ಸಿಲುಕಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತರನ್ನು ಹುಚ್ಚಪ್ಪ ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ... ಕ್ಲಿಕ್ ಮಾಡಿ