ಶರಾವತಿ ಸಂತ್ರಸ್ತರ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ! ಜಿಲ್ಲಾಡಳಿತಕ್ಕೆ ಆರು ಮಹತ್ವದ ಸೂಚನೆ !
KARNATAKA NEWS/ ONLINE / Malenadu today/ Jul 27, 2023 SHIVAMOGGA NEWS ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓ ಅವರೊಂದಿಗೆ ಪ್ರಸಕ್ತ ಸಾಲಿನ ಹವಾಮಾನ ಮತ್ತು ಮಳೆ-ಬೆಳೆಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಶಿವಮೊಗ್ಗ ಜಿಲ್ಲೆ ಜಿಲ್ಲಾಧಿಕಾ ಡಾ.ಸೆಲ್ವಮಣಿ ಆರ್ (Dr. SelvamaniR) ಜಿಲ್ಲೆಯಲ್ಲಿ ಅಪಾಯ ಮಟ್ಟದಲ್ಲಿ ನದಿ, ಜಲಾಶಯದ ಹರಿವು ಇರುವುದಿಲ್ಲ. ಒಳಹರಿವಿನಷ್ಟೇ ಹೊರ ಹರಿವು ಇದೆ. ಲಿಂಗನಮಕ್ಕಿ … Read more