ಶಿವಮೊಗ್ಗದ ಗಾಂಧಿ ಪ್ರತಿಮೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿಂದು ಉಪವಾಸ ಸತ್ಯಾಗ್ರಹ ! ಕಾರಣವೇನು?
KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗದಲ್ಲಿ ಇವತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಿದ್ಧಾರೆ. ಈ ಭಾರಿ ಕೇಂದ್ರ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ. ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಕೇಂದ್ರ ಸರಕಾರ ಕಳೆದ 9 ವರ್ಷಗಳ ಹಿಂದೆಯೇ ಹಲವು ಭರವಸೆಗಳನ್ನು ನೀಡಿತ್ತು ಆದರೆ ಅದನ್ನ ಈಡೇರಿಸಿಲ್ಲ ಎಂದು … Read more