Tag: Fatal Accident

ಶಿವಮೊಗ್ಗದ ಕಾಚಿನ ಕಟ್ಟೆ ಸಮೀಪ ಬೈಕ್​ ಕಾರು ಡಿಕ್ಕಿ/ ಸವಾರನ ಕಾಲು ಕಟ್

ಶಿವಮೊಗ್ಗದ ಕಾಚಿನಕಟ್ಟೆಯ ಸಮೀಪ ಅಪಘಾತವೊಂದು ಸಂಭವಿಸಿದೆ. ಕಾರೊಂದು ಬೈಕ್​ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರನ ಕಾಲು ಕಟ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.…