ಕುವೆಂಪು ವಿವಿಯ ಡಿಜಿಟಲ್ ಮೌಲ್ಯಮಾಪನ ಗೊಂದಲ: NSUI ಪ್ರತಿಭಟನೆ, 

Kuvempu University

Kuvempu University : ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಪರೀಕ್ಷೆಗಳ ಡಿಜಿಟಲ್ ಮೌಲ್ಯಮಾಪನವು ಸಂಪೂರ್ಣ ಗೊಂದಲಮಯವಾಗಿದ್ದು, ಪ್ರಕಟಗೊಂಡ ಫಲಿತಾಂಶದಿಂದ ಸಾವಿರಾರು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. (NSUI) ಘಟಕವು ಇಂದು ಶಿವಮೊಗ್ಗ ಎಂ.ಆರ್.ಎಸ್. ವೃತ್ತದಲ್ಲಿರುವ ವಿಶ್ವವಿದ್ಯಾಲಯದ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.  ವಿಶ್ವವಿದ್ಯಾಲಯವು ಮ್ಯಾನುಯಲ್ ಮೌಲ್ಯಮಾಪನದಲ್ಲಿ ನಡೆಯುತ್ತಿದ್ದ ಅವ್ಯವಹಾರಗಳನ್ನು ತಡೆಯುವ ನೆಪವೊಡ್ಡಿ ಡಿಜಿಟಲ್ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತಂದಿದೆ. ಆದರೆ, ಈ ಹೊಸ ಪದ್ಧತಿಗೆ ಬೇಕಾದ ಪೂರ್ವಸಿದ್ಧತೆಯನ್ನು ವಿವಿ ಆಡಳಿತವು ನಡೆಸದೇ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು