ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರಿಗೆ ಇರಿತ! ಮೂವರ ವಿರುದ್ಧ FIR!
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 24 2025 : ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರ ಮೇಲೆ ಚಾಕುವಿನಿಂದ ಇರಿದ ಘಟನೆ ಸಂಬಂಧ ಕೇಸ್ ದಾಖಲಾಗಿದೆ. ಶಿಕಾರಿಪುರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೊಲೆಯತ್ನದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜಗಳ,ಗಲಾಟೆ ಮಾಡಿಕೊಂಡು ಹೊಡೆದಾಡಿದ ಪ್ರಕರಣದಲ್ಲಿ ಎರಡು ಕಡೆಯವರು ಶಿಕಾರಿಪುರ ಆಸ್ಪತ್ರೆಗೆ ಕಳೆದ ಸೆಪ್ಟೆಂಬರ್ 20 ರಂದು ದಾಖಲಾಗಿದ್ದರು. ಅದೇ ಸಂದರ್ಭದಲ್ಲಿ ಊರಿನ ಕೆಲವರು ರಾಜಿ ಮಾಡಿಸಿ ಸಮಸ್ಯೆ … Read more