ಸೂಳೆಬೈಲ್‌ನ ಮನೆಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ 

Shivamogga Fire Breaks Out at House in Solebail

ಶಿವಮೊಗ್ಗ: ನಗರದ ಸೂಳೆಬೈಲ್‌ನ ಈದ್ಗಾ ನಗರದ 5ನೇ ಅಡ್ಡರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಯಾಯಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಿವಮೊಗ್ಗ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ರೇಡ್​ನಲ್ಲಿ ಸಿಕ್ಕಿದ್ದು ಲಕ್ಷ ಲಕ್ಷ ಅಲ್ಲ! ಕೋಟಿ…! ಕೋಟಿ! ಸೂಳೆಬೈಲ್‌ ಈದ್ಗಾ ನಗರದ ನಿವಾಸಿ ಅಮ್ರೀನ್ ತಾಜ್ ಎಂಬುವವರ ಮನೆಯಲ್ಲಿ ಮಂಗಳವಾರ ಸಂಜೆ ದಟ್ಟ ಹೊಗೆ ಕಾಣಿಸಿಕೊಂಡಿತು. ಕೆಲವೇ ಕ್ಷಣಗಳಲ್ಲಿ ಹೊಗೆಯು … Read more

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ

Malenadu Today

Fire incident :  ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ: ನಗರದ ಪಂಚವಟಿ ಕಾಲೋನಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿಯ ಕೊನೆಯ ಮಹಡಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಿಂದ ಕಚೇರಿಯಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಹೋಗಿವೆ. ಪ್ರಮುಖವಾಗಿ ಹಾಸಿಗೆ ಮತ್ತು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. … Read more

ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್ 

ಕುವೆಂಪು ಎಕ್ಸ್‌ಪ್ರೆಸ್, ಬೆಂಕಿ, ತಾಳಗುಪ್ಪ, ಮೈಸೂರು, ತರೀಕೆರೆ,,ರೈಲ್ವೆ ಸುದ್ದಿ, Kuvempu Express, Train Fire, Talaguppa, Mysuru, Tarikere, Railway Accident, Fire Incident, Karnataka Train News,  #KuvempuExpress #TrainFire #RailwaySafety #KarnatakaRailways #Tarikere #TrainAlert #IndianRailways #BreakingNews

Kuvempu Express Train ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್  ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ (Kuvempu Express Train) ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ ಈ ರೀತಿ ಬೆಂಕಿಕಾಣಿಸಿಕೊಳ್ಳುವುದು ಸಹಜ ಎನ್ನಲಾಗಿದ್ದು, ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೆ ಸಿಬ್ಬಂದಿ ಟ್ರೈನ್​ ನಿಲ್ಲಿಸಿ ಪರಿಶೀಲನೆ ನಡೆಸಿ … Read more