HAL ನಲ್ಲಿ ಉದ್ಯೋಗಾವಕಾಶ : ಯಾರೆಲ್ಲಾ ಅರ್ಜಿ ಸಲ್ಲಿಸಬಹುದು, ಇಲ್ಲಿದೆ ನೋಡಿ ಮಾಹಿತಿ
HAL Recruitment ಶಿವಮೊಗ್ಗ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರು ಇಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಫೈಮೆನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ನಿಮ್ಮಲ್ಲಿಗೂ ಬಂದಿದ್ರಾ!? ಶಿವಮೊಗ್ಗದಲ್ಲಿ ನಕಲಿ ಅಧಿಕಾರಿಗಳ ಓಡಾಟ! ದಯವಿಟ್ಟು ಈ ನಂಬರ್ ಇಟ್ಕೊಳ್ಳಿ! ನೇಮಕಾತಿಯು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯುವುದು. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ 21000/- ರೂ.ಗಳ ಮೂಲ ವೇತನವಿದ್ದು, ತುಟ್ಟಿ ಭತ್ಯೆ ಹಾಗೂ … Read more