ಜಂಬಳ್ಳಿ ತಿರುವಿನಲ್ಲಿ ಅಪಘಾತ – ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ

MALENADUTODAY.COM  |SHIVAMOGGA| #KANNADANEWSWEB ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ  ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ. READ |  BREAKING NEWS : ನಾಳೆ ನಾಡಿದ್ದು ಶಿವಮೊಗ್ಗ ನಗರದ ಬಹುಪಾಲು ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ ಓದಿ  ಈ ವೇಳೆ … Read more