ಶಿವಮೊಗ್ಗ : 2 ಬಿಪಿಎಲ್​ ಕಾರ್ಡ್ 1 ಎಪಿಎಲ್​ ಕಾರ್ಡ್ ಹೊಂದಿದ್ದ ಐಟಿ ಪಾವತಿದಾರ! ದಾಖಲೆ ಸೃಷ್ಟಿಸಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಕೇಸ್​

two arrest in Robbery Case in Shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಸರ್ಕಾರ ಬಿಪಿಎಲ್​ ಕಾರ್ಡುಗಳನ್ನು ಪರಿಷ್ಕರಣೆ ಮಾಡುತ್ತಿರುವುದರ ಜೊತೆ ಜೊತೆಗೆ , ಅಕ್ರಮವಾಗಿ ಬಿಪಿಎಲ್ ಕಾರ್ಡ್​ಗಳನ್ನು ಪಡೆದವರ ವಿರುದ್ಧ ಕೇಸ್ ದಾಖಲಿಸುವುದಾಗಿ ಹೇಳಿತ್ತು. ಈ ಮಧ್ಯೆ ಶಿವಮೊಗ್ಗದಲ್ಲಿ ಅಕ್ರಮ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ  (Jayanagara PS Shivamogga FIR Filed BPL Card) ಈ ಪ್ರಕರಣ ದಾಖಲಾಗಿದೆ.2014 ರಿಂದ 2020 ನಡುವೆ ಅಕ್ರಮವಾಗಿ ಪಡೆದ ಬಿಪಿಎಲ್ … Read more

ಅಕ್ಕಿ ಸಿಗಲಿಕ್ಕಿಲ್ಲ! ರದ್ದಾಗುತ್ತದೆ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌

Karnataka Govt Cancels 4.9 Lakh BPL Cards; Fine Likely for Ineligible Beneficiaries

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 :  ಹಬ್ಬದ ಸಂದರ್ಭದಲ್ಲಿಯೇ ಸರ್ಕಾರದಿಂದ ಮತ್ತೊಂದು ಬ್ರೇಕಿಂಗ್ ನ್ಯೂಸ್ ಬಂದಿದೆ. ಭರ್ಜರಿ ಗ್ಯಾರಂಟಿಗಳ ನಂತರ ಇದೀಗ ಗ್ಯಾರಂಟಿಗೆ ಹೊಂದಿಕೊಂಡಿರುವ ಅನರ್ಹ ರೇಷನ್​ ಕಾರ್ಡ್​ಗಳನ್ನು ರದ್ದು ಮಾಡಲು ಹೊರಟಿದೆ. ಈ ಸಂಬಂಧ  ಬರೋಬ್ಬರಿ 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೈಗೊಂಡಿರುವ ಅನರ್ಹ ಪಡಿತರದಾರರ ಪತ್ತೆ ಕಾರ್ಯದಲ್ಲಿ ಹಲವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಅಲ್ಲದೆ ಬಿಪಿಎಲ್ ಕಾರ್ಡ್‌ಗಳನ್ನು ಕಳೆದುಕೊಂಡ ಅನರ್ಹ ಫಲಾನುಭವಿಗಳಿಗೆ … Read more