ಹೊಸನಗರ ಕಾಡಲ್ಲಿ ಕಳ್ಳಾಟ! ಮನೆಯಲ್ಲಿಯೇ ಸಿಕ್ತು ಲಕ್ಷಗಟ್ಟಲೇ ಮೌಲ್ಯದ ನಾಟಾ ! ಬೇರೆಯದ್ದೆ ಇದೆಯಾ ಆಟ?

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ‌ ಮರಗಳ್ಳತನ ಮಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆಯವರು ಬಂಧಿಸಿದ್ದಾರೆ. ಶಿವಮೊಗ್ಗ ನಗರದ ನಿವಾಸಿ ವಾಸುದೇವ ಎಂಬಾತನನ್ನು ಬಂಧಿಸಿ ಲಕ್ಷಾಂತರ ರೂ ಮೌಲ್ಯದ ಮರಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಶಿವಮೊಗ್ಗ ವನ್ಯಜೀವಿ ವಿಭಾಗದ ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯ ಹಾರೋಹಿತ್ಲು … Read more