BREAKING NEWS : ಬದುಕಿರುವ ಮಹಿಳೆಯನ್ನ ಸತ್ತಿದ್ದಾಳೆ ಎಂದು ವಂಶವೃಕ್ಷ ಸೃಷ್ಟಿ! ಫೋರ್ಜರಿ ಹಾಗೂ ಆಸ್ತಿ ಕಬಳಿಸಿದ ಆರೋಪಕ್ಕೆ ತೀರ್ಥಹಳ್ಳಿ ಕೋರ್ಟ್ ನೀಡಿತು ಗಂಭೀರ ಶಿಕ್ಷೆ ! ವಿವರ ಇಲ್ಲಿದೆ ಓದಿ
MALENADUTODAY.COM |SHIVAMOGGA| #KANNADANEWSWEB ಬದುಕಿರುವ ವ್ಯಕ್ತಿಯು ಮೃತ ಪಟ್ಟಿರುವುದಾಗಿ ಸುಳ್ಳು ವಂಶವೃಕ್ಷವನ್ನು ಸೃಷ್ಟಿಸಿ ಅವಿಭಕ್ತ ಕುಟುಂಬದ ಆಸ್ತಿಯನ್ನು ಲಪಟಾಯಿಸಿದ ಪ್ರಕರಣವೊಂದಕ್ಕೆ ತೀರ್ಥಹಳ್ಳಿ ಕೋರ್ಟ್ ಕಠಿಣ ಶಿಕ್ಷೆಯನ್ನ ವಿಧಿಸಿದೆ. ತೀರ್ಥಹಳ್ಳಿಯ ಹಿರಿಯ ಸಿ ಜೆ ಮತ್ತು ಜೆಎಮ್ಎಫ್ಸಿ ಈ ಆದೇಶ ನೀಡಿದೆ. ನಡೆದಿದ್ದೇನು? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಗ್ರಾಮದ ಕಡಿದಾಳ್ ವಾಸಿ ತಿಮ್ಮಪ್ಪ ಗೌಡರ ಹೆಸರಿನಲ್ಲಿದ್ದ 5 ಎಕರೆ 36 ಗುಂಟೆ ಜಮೀನು ಅವಿಭಕ್ತ ಕುಟುಂಬದ ಆಸ್ತಿಯಾಗಿತ್ತು. ಅವರ ಮರಣದ ನಂತರ ಅವರ ಹೆಂಡತಿಯಾದ ಈರಮ್ಮರವರ … Read more