VISL & ಪೆನ್ ಡ್ರೈವ್ ಬಗ್ಗೆ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹೇಳಿದ್ದೇನು?
KARNATAKA NEWS/ ONLINE / Malenadu today/ Aug 5, 2023 SHIVAMOGGA NEWS ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಆರಂಭಗೊಳ್ಳುವುದರ ಕುರಿತು ಪ್ರತಿಕ್ರಿಯೆ ನೀಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇನ್ನೊಂದು 7 ತಿಂಗಳಿಗೆ ಲೋಕಸಭೆ ಚುನಾವಣೆ ಬರಲಿದೆ. ಹೀಗಾಗಿ ವಿಐಎಸ್ ಎಲ್ ಕಾರ್ಖಾನೆಗೆ ತಾತ್ಕಾಲಿಕವಾಗಿ ಚಾಲನೆ ಕೊಟ್ಟಿದ್ದಾರೆ. ಪೂರ್ಣವಾಗಿ ಚಾಲನೆ ಕೊಟ್ಟರೆ, ಕಾರ್ಖಾನೆ ಮುಚ್ಚದೇ ಮುಂದುವರಿಸಿದರೆ ಒಳ್ಳೆಯದು ಎಂದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಐಎಸ್ ಎಲ್, ಎಂಪಿಎಂ ಕಾರ್ಖಾನೆ ಶಿವಮೊಗ್ಗ ಜಿಲ್ಲೆಗೆ ಕಿರೀಟವಿದ್ದಂತೆ. … Read more