ಲೋಕಸಭೆ ಎಲೆಕ್ಷನ್ಗೂ ಮೊದಲು ಅಥವಾ ನಂತರ! ಕಾಂಗ್ರೆಸ್ ಸರ್ಕಾರ ಪತನ! ಏನಿದು ಕೆ.ಎಸ್.ಈಶ್ವರಪ್ಪನವರು ನುಡಿದ ಭವಿಷ್ಯ!
KARNATAKA NEWS/ ONLINE / Malenadu today/ Sep 3, 2023 SHIVAMOGGA NEWS ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ಬೇಗ ಪತನಗೊಳ್ಳುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರರವರು ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೆ ಈ ಮಾತನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಅಥವಾ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಕೆ.ಎಸ್.ಈಶ್ವರಪ್ಪನವರು ತಿಳಿಸಿದ್ದಾರೆ. ಕಾಂಗ್ರೆಸ್ ನವರು ಆಪರೇಷನ್ ಹಸ್ತದ ಮಾತನಾಡುತ್ತಿದ್ದು, ಇವರ ಯೋಗ್ಯತೆಗೆ ಇದುವರೆಗೂ ಬಿಜೆಪಿಯ ಒಬ್ಬ ಶಾಸಕನನ್ನೂ ಕರೆದೊಯ್ಯಲು ಆಗಿಲ್ಲ … Read more