ಶಿವಮೊಗ್ಗ : 2 ಬಿಪಿಎಲ್ ಕಾರ್ಡ್ 1 ಎಪಿಎಲ್ ಕಾರ್ಡ್ ಹೊಂದಿದ್ದ ಐಟಿ ಪಾವತಿದಾರ! ದಾಖಲೆ ಸೃಷ್ಟಿಸಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಕೇಸ್
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಸರ್ಕಾರ ಬಿಪಿಎಲ್ ಕಾರ್ಡುಗಳನ್ನು ಪರಿಷ್ಕರಣೆ ಮಾಡುತ್ತಿರುವುದರ ಜೊತೆ ಜೊತೆಗೆ , ಅಕ್ರಮವಾಗಿ ಬಿಪಿಎಲ್ ಕಾರ್ಡ್ಗಳನ್ನು ಪಡೆದವರ ವಿರುದ್ಧ ಕೇಸ್ ದಾಖಲಿಸುವುದಾಗಿ ಹೇಳಿತ್ತು. ಈ ಮಧ್ಯೆ ಶಿವಮೊಗ್ಗದಲ್ಲಿ ಅಕ್ರಮ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ (Jayanagara PS Shivamogga FIR Filed BPL Card) ಈ ಪ್ರಕರಣ ದಾಖಲಾಗಿದೆ.2014 ರಿಂದ 2020 ನಡುವೆ ಅಕ್ರಮವಾಗಿ ಪಡೆದ ಬಿಪಿಎಲ್ … Read more