ಫ್ರೀಡಂಪಾರ್ಕ್ನಲ್ಲಿ ಸಿಎಂ ಕಾರ್ಯಕ್ರಮ! ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ? ವಿವರ ಇಲ್ಲಿದೆ
SHIVAMOGGA | Jan 10, 2024 | ಶಿವಮೊಗ್ಗದ ಫ್ರೀಡಂಪಾರ್ಕ್ನಲ್ಲಿ ನಡೆಯಲಿರುವ ಯುವನಿಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ರವರು ಆಗಮಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ತಾತ್ಕಾಲಿಕ ವಾಹನಗಳ ನಿಲುಗಡೆಗೂ ಅಧಿಸೂಚನೆಯನ್ನು ಹೊರಡಿಸಲಾಗಿದೆ. ವಾಹನ ನಿಲುಗಡೆ ನಿಷೇಧ 1) ಆಲ್ಗೊಳ ಸರ್ಕಲ್‌ನಿಂದ ಪೊಲೀಸ್ ಚೌಕಿ ಮಾರ್ಗವಾಗಿ ಉಷಾ ಸರ್ಕಲ್ ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧ. 2) ಹೆಲಿಪ್ಯಾಡ್ ಸರ್ಕಲ್ ನಿಂದ ಜೈಲ್ ಸರ್ಕಲ್‌ವರೆಗೆ ಹಾಗು ಜೈಲ್ ಸರ್ಕಲ್ ನಿಂದ … Read more