Bommanakatte incident / ಬೊಮ್ಮನ ಕಟ್ಟೆಯಲ್ಲಿ ಇನ್ನೊಂದು ಕೊಲೆ! ಎಣ್ಣೆ ಪಾರ್ಟಿಯಲ್ಲಿ ಆತನ ಸಾವು!
Bommanakatte incident ಶಿವಮೊಗ್ಗದಲ್ಲಿ ಎಣ್ಣೆ ಪಾರ್ಟಿ ವೇಳೆ ನಡೆದ ಕಿರಿಕ್ – ಕೊಲೆಯಲ್ಲಿ ಅಂತ್ಯ! Shivamogga news / ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಘಟನೆ ವಿವರ Bommanakatte incident ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ … Read more