ಗಣಪತಿ ಹಬ್ಬ! ಗಣಪತಿಗಳ ಪ್ರತಿಷ್ಠಾಪನಾ ಸಮಿತಿ ಮತ್ತು ಅಲಂಕಾರ ಸಮಿತಿಯ ಜೊತೆ ಎಸ್​ಪಿ ಸಭೆ ! ಮಹತ್ವದ ಸೂಚನೆ !

ಗಣಪತಿ ಹಬ್ಬ!  ಗಣಪತಿಗಳ ಪ್ರತಿಷ್ಠಾಪನಾ ಸಮಿತಿ ಮತ್ತು ಅಲಂಕಾರ ಸಮಿತಿಯ ಜೊತೆ ಎಸ್​ಪಿ ಸಭೆ ! ಮಹತ್ವದ ಸೂಚನೆ !

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಮುಂಬರುವ ಗಣೇಶನ ಹಬ್ಬದ ಹಿನ್ನೆಲೆಯಲ್ಲಿ  ನಿನ್ನೆ ಶಿವಮೊಗ್ಗ ಪೊಲೀಸ್ ಇಲಾಖೆ  ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ  ಶಿವಮೊಗ್ಗ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಎಲ್ಲಾ ಗಣಪತಿಗಳ ಪ್ರತಿಷ್ಠಾಪನಾ ಸಮಿತಿ ಮತ್ತು ಅಲಂಕಾರ ಸಮಿತಿಯ ಸದಸ್ಯರುಗಳ ಸಭೆ ಯನ್ನು ನಡೆಸಿದೆ. ಈ ಸಭೆಯಲ್ಲಿ ಪಾಲ್ಗೊಂಡ ಎಸ್​ಪಿ ಮಿಥುನ್​ ಕುಮಾರ್​ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಿಗೆ ಮಹತ್ವದ ಸೂಚನೆಗಳನ್ನ ನೀಡಿದ್ದಾರೆ.  ಸೂಚನೆಗಳು … Read more