ಶಿವಮೊಗ್ಗ: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಶಿವಮೊಗ್ಗ : ಶಿವಮೊಗ್ಗದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ದುರ್ದೈವಿ. ಇವರು ನಗರದ ಪೆಸಿಟ್ (PESIT) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರು. ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್ನೋಟ್ನಲ್ಲಿ ಕಾರಣ! ಮೃತ ಗಣೇಶ್ ಶಿವಮೊಗ್ಗದ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ತಂಗಿದ್ದರು. ಇಂದು ಎಂದಿನಂತೆ ಸ್ನಾನಕ್ಕೆಂದು ಬಚ್ಚಲು … Read more