ಇವತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ! ಈ ವಿಷಯ ನಿಮಗೆ ಗೊತ್ತಿರಲಿ
ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 6 2025 : ಶಿವಮೊಗ್ಗದಲ್ಲಿ ಇಂದು ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಬಾರಿ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಬಂದೋಬಸ್ತ್ಗಾಗಿ ದೊಡ್ಡ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. (deployed ಇಂದು ನಡೆಯಲಿರುವ ಈ ಮೆರವಣಿಗೆಗೆ ಒಟ್ಟು 05 ಪೊಲೀಸ್ ಅಧೀಕ್ಷಕರು, 02 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 21 ಪೊಲೀಸ್ ಉಪಾಧೀಕ್ಷಕರು, 58 ಪೋಲಿಸ್ ನಿರೀಕ್ಷಕರು, 65 ಪೊಲೀಸ್ ಉಪ ನಿರೀಕ್ಷಕರು, 198 ತರಬೇತಿಯಲ್ಲಿರುವ ಪೊಲೀಸ್ ಉಪ ನಿರೀಕ್ಷಕರು, … Read more