ಪ್ಯಾಂಟ್​ ಜಿಪ್​ನಲ್ಲಿತ್ತು ಗಾಂಜಾ, ಜೈಲ್​ ಎಂಟ್ರಿಯ ವೇಳೆ ಏನಾಯ್ತು ಗೊತ್ತಾ..? 

Drug Smuggling Bid Foiled at Shivamogga Central Jail

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಗಾಂಜಾ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದ್ದು, ಪೊಲೀಸರು ಕಟ್ಟೆಚ್ಚರದ ಕ್ರಮಗಳನ್ನು ಕೈಗೊಂಡಿದ್ದರೂ, ಕೇಂದ್ರ ಕಾರಾಗೃಹದೊಳಗೆ ಮಾದಕ ವಸ್ತುವಿನ ಕಳ್ಳಸಾಗಣೆ ಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಈ ಹಿಂದೆ ಬಾಳೆ ದಿಂಡು ಮತ್ತು ಅಧಿಕಾರಿಯ ಒಳ ಉಡುಪಿನಲ್ಲಿ ಗಾಂಜಾ ಸಾಗಾಟ ಪ್ರಕರಣಗಳು ಬಯಲಿಗೆ ಬಂದ ಬೆನ್ನಲ್ಲೇ, ಅದೇ ರೀತಿಯ ಮತ್ತೊಂದು ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಜೀನ್ಸ್ ಪ್ಯಾಂಟ್‌ನಲ್ಲಿ ಗಾಂಜಾ ಅಕ್ರಮ ಸಾಗಾಟ ಡಿಸೆಂಬರ್ 9, 2025 ರಂದು ಸಂಜೆ ಸುಮಾರು 4:50ಕ್ಕೆ  ಅಶ್ಬಬ್​ ತಂದೆ​  … Read more