ಬೆಂಗಳೂರಲ್ಲ ಬಾಸ್! ಶಿವಮೊಗ್ಗದ ಮನೆಯಲ್ಲಿಯೇ ಬೆಳೆದಿದ್ದ ಗಾಂಜಾ! ಸ್ಪೈಡರ್ ಫಾರ್ಮರ್ನ ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್
KARNATAKA NEWS/ ONLINE / Malenadu today/ Jun 24, 2023 SHIVAMOGGA NEWS ಶಿವಮೊಗ್ಗ ಪೊಲೀಸರು ಮಾದಕವಸ್ತುಗಳ ವಿರುದ್ಧ ಅಭಿಯಾನ ಆರಂಭಿಸಿದಂತಿದೆ. ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, … Read more