ಕೈದಿ ನೋಡೋಕೆ ಅಂತಾ ಶಿವಮೊಗ್ಗ ಜೈಲಿಗೆ ಹೋದ ಮದರಿಪಾಳ್ಯದ ಇಬ್ಬರು ಗೇಟ್​ನಲ್ಲಿಯೇ ಅರೆಸ್ಟ್ ಆದ್ರು!

Shimoga Central Jail Two Youths Arrested ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಗಾಂಜಾ ಸಾಗಾಟ ಯತ್ನ ಇಬ್ಬರು ಯುವಕರ ಬಂಧನ

ಶಿವಮೊಗ್ಗ : ಜನವರಿ 6 ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರನ್ನು ಭೇಟಿಯಾಗಲು ಬಂದಿದ್ದ ಇಬ್ಬರನ್ನ ಅಲ್ಲಿನ ಭದ್ರತಾ ಸಿಬ್ಬಂದಿಗಳು ಹಿಡಿದು ತುಂಗಾನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.  ಕೈದಿಯೊಬ್ಬನನ್ನು ಭೇಟಿ ಮಾಡುವ ನೆಪದಲ್ಲಿ ಬಂದಿದ್ದ ಆರೋಪಿಗಳು ಅಕ್ರಮವಾಗಿ ಗಾಂಜಾವನ್ನು ಜೈಲಿನೊಳಗೆ ಸಾಗಿಸಲು ಮುಂದಾಗಿದ್ದರು. ತಪಾಸಣೆ ವೇಳೆ ಇದನ್ನು ಪತ್ತೆಹಚ್ಚಿದ ಕಾರಾಗೃಹ ಭದ್ರತಾ ಸಿಬ್ಬಂದಿ, ಆರೋಪಿಗಳನ್ನ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ತುಂಗಾ ಠಾಣೆಯ ಪೊಲೀಸರು ಆರೋಪಿಗಳನ್ನ ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. Shimoga Central Jail Two … Read more

ಪೊಲೀಸ್​ ದಾಳಿ : ಸ್ವಿಫ್ಟ್​ ಕಾರಿನಲ್ಲಿತ್ತು 2 ಲಕ್ಷ ರೂಪಾಯಿ ಮೌಲ್ಯದ ಮಾಲು; ಓರ್ವ ಆರೋಪಿ ಬಂಧನ

Shivamogga Police Seize ₹2 Lakh Worth Ganja

ಶಿವಮೊಗ್ಗ ಸ್ವಿಫ್ಟ್ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ದೊಡ್ಡಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಲ್ತಾಪ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಅಡಿಕೆ ದರದಲ್ಲಿ ಮತ್ತೆ ಸುಗ್ಗಿ: ಶಿವಮೊಗ್ಗ, ಸಿದ್ಧಾಪುರ, ಚಿತ್ರದುರ್ಗ ಸೇರಿ ಹಲವು ಮಾರ್ಕೆಟ್​ಗಳಲ್ಲು ಜೋರು ವಹಿವಾಟು! ಎಷ್ಟಿದೆ ರೇಟು ಶಿವಮೊಗ್ಗ ನಗರದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋಶಂಕರ ಲೇಔಟ್ ಒಳಗೆ ಒಬ್ಬ ವ್ಯಕ್ತಿ ಮಾರುತಿ ಸ್ವಿಫ್ಟ್ ಸಿಲ್ವರ್ ಕಲರ್ ಕಾರಿನಲ್ಲಿ ಗಾಂಜಾ ಇರಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ದೊಡ್ಡಪೇಟೆ … Read more

ಬಾಳೆ ದಿಂಡಿನಲ್ಲಿ ಗಾಂಜಾ ಬಂದಿದ್ದು ಹೇಗೆ : ಎಫ್​ಐಆರ್​ನಲ್ಲಿ ಏನಿದೆ. 

Shivamogga Jail Banana Stalk Smuggling Busted

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸಿದ ಎರಡು ಪ್ರತ್ಯೇಕ ಘಟನೆಗಳು ಕಳೆದ ವಾರ ವರದಿಯಾಗಿದ್ದು, ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಆಟೋ ಚಾಲಕ ಬಾಳೆಗೊನೆಯ ದಿಂಡಿನೊಳಗೆ ಗಾಂಜಾ ಸಾಗಿಸಲು ಪ್ರಯತ್ನಿಸಿದ್ದರೆ, ಇನ್ನೊಂದು ಘಟನೆಯಲ್ಲಿ ಜೈಲಿನ ಅಧಿಕಾರಿಯೇ ತನ್ನ ಒಳಉಡುಪಿನಲ್ಲಿ ಗಾಂಜಾ ಒಯ್ಯುವಾಗ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗದಲ್ಲಿಯೇ ತೆರೆಯಲಿದೆ ಕಂಠೀರವ ಸ್ಟುಡಿಯೋ! ಬೇಗ ಬರಲಿದೆ ಸರ್ಕಾರಿ OTT, ಫಿಲ್ಮ್​ ಸಿಟಿ Shivamogga Jail ಬಾಳೆ ದಿಂಡಿನೊಳಗೆ ಗಾಂಜಾ … Read more

ಫಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಾಟ ! ತೀರ್ಥಹಳ್ಳಿ ತಾಲ್ಲೂಕು, ಮಾಳೂರು ಪೊಲೀಸರಿಂದ ಮೂವರು ವಶಕ್ಕೆ

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸರು ಪಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದವರನ್ನ ಬಂಧಿಸಿದ್ದಾರೆ. ಅಲ್ಲದೆ ಈ ಸಂಬಂಧ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು  (Tirthahalli Taluk) ಮಾಳೂರು ಸಮೀಪ , ಬಿಳಿ ಪಾರ್ಚೂನರ್​ ಕಾರೊಂದನ್ನ ಅಡ್ಡಹಾಕಿದ ಪೊಲೀಸರಿಗೆ ಅದರಲ್ಲಿ ಗಾಂಜಾ ಇರುವುದು ಪತ್ತೆಯಾಗಿದೆ.  ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಈ ಸಂಬಂದ ಪ್ರಕರಣ ದಾಖಲಾಗಿದೆ.  ಏನಿದು ಪ್ರಕರಣ? … Read more