ಪಂಚಾಯ್ತಿ ಸ್ಪೇಷಲ್​ ! ಈ ಗ್ರಾಮ ಪಂಚಾಯತ್ ಮಗಳು ಅಧ್ಯಕ್ಷೆ -ಅಮ್ಮ ಉಪಾಧ್ಯಕ್ಷೆ !

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS  ಸದ್ಯ ಎಲ್ಲೆಡೆ ಗ್ರಾಮ ಪಂಚಾಯಿತಿ ಅದ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯುತ್ತಿದ್ದು ರಾಜಕೀಯ ಪಕ್ಷಗಳ ಬಲಾಬಲ ಶಕ್ತಿಪ್ರದರ್ಶನ ನಡೆಯುತ್ತಿದೆ. ಇದರ ನಡುವೆ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಅಚ್ಚರಿ ಮೂಡುವಂತ ಸಂಗತಿಗಳು ನಡೆಯುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ,  ಅಮ್ಮ-ಮಗಳು (mother, daughter) ಒಂದೇ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ-ಉಪಾಧ್ಯಕ್ಷೆಯಾದ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವರದಿಯಾಗಿದೆ.  ಚಿಕ್ಕಮಗಳೂರು (Chikkamagaluru) ಜಿಲ್ಲೆ ಕಡೂರು ತಾಲೂಕಿನ  ಗರ್ಜೆ ಗ್ರಾಮ ಪಂಚಾಯಿತಿಗೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು