Tag: Gas Lorry Accident

ಗ್ಯಾಸ್ ಲಾರಿ-ಬೈಕ್ ಡಿಕ್ಕಿ: ಸವಾರನ ಸ್ಥಿತಿ ಗಂಭೀರ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

 ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿರುವ ಅಗ್ನಿಶಾಮಕ ದಳ ಕಚೇರಿ ಎದುರು ಗ್ಯಾಸ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.…