ಮನೆ ಮಗಳನ್ನ ಬರಿಗೈಲಿ ಕಳುಹಿಸಬೇಡಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜ್ ಕುಮಾರ್ ದೊಡ್ಡ ಮಾತು! ಶಿವಣ್ಣ, ಬೇಳೂರು, ಮಧು ಹೇಳಿದ್ದೇನು?
Shivamogga Mar 20, 2024 Shivanna, Belur , Madhu,Geetha Shivarajkumar ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಎಂಟ್ರಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಗಡಿಭಾಗ ಕಾರೆಹಳ್ಳಿಗೆ ಬಂದ ಗೀತಾ ಶಿವರಾಜ್ ಕುಮಾರ್ ಹಾಗು ನಟ ಶಿವಣ್ಣಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸೇರಿದಂತೆ ಸಾವಿರಾರು ಕಾರ್ಯಕರ್ತರು ರಾಲಿಯಲ್ಲಿ ಪಾಲ್ಗೊಂಡಿದ್ದರು. ನೆಚ್ಚಿನ ನಟ ಶಿವಣ್ಣನನ್ನು ಅಭಿಮಾನಿಗಳು ಕಣ್ತುಂಬಿಕೊಂಡರು. ನಂತರ ಶಿವಮೊಗ್ಗ ನಗರದ … Read more